ಮಂಡ್ಯ ಬಸ್ ಅಪಘಾತ: ಮಾನವೀಯತೆ ಸತ್ತಿಲ್ಲ ಅನ್ನೋದಕ್ಕೆ ಈ ವಿಡಿಯೋನೆ ಸಾಕ್ಷಿ
ಮಂಡ್ಯದ ಕನಗನಮರಡಿಯಲ್ಲಿ ಸಂಭವಿಸಿದ್ದ ಬಸ್ ಅಪಘಾತದಲ್ಲಿ 30 ಮಂದಿ ದುರ್ಮರಣವನ್ನಪ್ಪಿದ್ದಾರೆ. ಅವರನ್ನು ರಕ್ಷಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ಬಸ್ ನಾಲೆಗೆ ಧುಮುಕಿದಾಗ ಆರಂಭಿಕವಾಗಿ ನಡೆಸಿದ ರಕ್ಷಣಾ ಕಾರ್ಯದ ವಿಡಿಯೋ ಸುವರ್ಣ ನ್ಯೂಸ್ ಗೆ ಲಭ್ಯವಾಗಿದೆ. ಆ ವಿಡಿಯೋ ಇಲ್ಲಿದೆ ನೋಡಿ.