Asianet Suvarna News Asianet Suvarna News

ಮಂಗಳೂರಿನಲ್ಲಿ ಮತ್ತೆ ಬುರ್ಖಾ ವಿವಾದ!

ಮಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ ಬುರ್ಖಾ ವಿವಾದ

ತಲೆಗೆ ಸ್ಕಾರ್ಫ್ ಧರಿಸಲು ಅವಕಾಶ ನಿರಾಕರಣೆ 

ಕಾಲೇಜು ಆಡಳಿತ ಮಂಡಳಿ ನಿರ್ಧಾರಕ್ಕೆ  ವಿರೋಧ 

ತರಗತಿ ಬಹಿಷ್ಕಾರ ಮಾಡಿ ವಿದ್ಯಾರ್ಥಿನಿಯರ ಪ್ರತಿಭಟನೆ 

ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು

ಮಂಗಳೂರು(ಜೂ.25): ಮಂಗಳೂರಿನಲ್ಲಿ ಮತ್ತೆ ಬುರ್ಖಾ ವಿವಾದ ತಲೆ ಎತ್ತಿದೆ. ನಗರದ ಆಗ್ನೇಸ್ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಫ್ ಹಾಕುವುದನ್ನು ನಿಷೇಧಿಸಲಾಗಿದೆ.

ಮುಸ್ಲಿಂ ವಿದ್ಯಾರ್ಥಿನಿಯರು ತಲೆಗೆ ಸ್ಕಾರ್ಫ್ ಧರಿಸಲು ಕಾಲೇಜು ಆಡಳಿತ ಮಂಡಳಿ ಅವಕಾಶ ನಿರಾಕರಿಸಿದೆ. ಕಾಲೇಜು ಆಡಳಿತ ಮಂಡಳಿ ನಿರ್ಧಾರಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದು, ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. 
 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..