ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೋಡಿದರೆ ಎದೆ ಝಲ್ ಎನ್ನುವಂತಿದೆ. ಬಿಕರನಕಟ್ಟೆಯಿಂದ ಸ್ಟೇಟ್ ಬ್ಯಾಂಕ್'ನತ್ತ ತೆರಳುತ್ತಿದ್ದ ಬಸ್'ಗೆ ಗುಜರಾತ್'ನ ಟ್ರಕ್ ಡಿಕ್ಕಿ ಹೊಡೆದಿದೆ.

ಮಂಗಳೂರು(ಡಿ.07): ನಗರದ ಸಂತೂರು ಜಂಕ್ಷನ್ ಬಳಿ ಖಾಸಗಿ ಬಸ್ ಹಾಗೂ ಕಂಟೈನರ್ ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಮೃತಪಟ್ಟರೆ, 17 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೋಡಿದರೆ ಎದೆ ಝಲ್ ಎನ್ನುವಂತಿದೆ. ಬಿಕರನಕಟ್ಟೆಯಿಂದ ಸ್ಟೇಟ್ ಬ್ಯಾಂಕ್'ನತ್ತ ತೆರಳುತ್ತಿದ್ದ ಬಸ್'ಗೆ ಗುಜರಾತ್'ನ ಟ್ರಕ್ ಡಿಕ್ಕಿ ಹೊಡೆದಿದೆ.

ಗಾಯಾಳುಗಳನ್ನು ನಗರದ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.