ಒಟ್ಟು ಕ್ಷೇತ್ರಗಳು: 60ಬಹುಮತಕ್ಕೆ ಬೇಕಿರುವುದು: 31

ಪಕ್ಷ

ಮುನ್ನಡೆ/ಗೆಲುವು

ಬಿಜೆಪಿ

21

ಕಾಂಗ್ರೆಸ್

28

ಟಿಎಂಸಿ

01

ಇತರೆ

10

ಮತಗಟ್ಟೆ ಸಮೀಕ್ಷೆಗಳು ಏನು ಅಂದಾಜು ಮಾಡಿದ್ದವು?
ಈಶಾನ್ಯ ಭಾರತದ ಚಿಕ್ಕ ರಾಜ್ಯ ಮಣಿಪುರದಲ್ಲಿ ಈ ಸಲ ಕೇಸರಿ ಬಾವುಟ ಹಾರಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಬಿಜೆಪಿ 25 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್‌ 19 ಸ್ಥಾನಗಳನ್ನು ಪಡೆಯಲಿದ್ದು ಟಿಎಂಸಿ ಮತ್ತು ಇತರರು 18 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆಗಳು ತಿಳಿಸಿವೆ. ಮಣಿಪುರ ರಾಜ್ಯದಲ್ಲಿ 60 ವಿಧಾನಸಭಾ ಸ್ಥಾನಗಳಿವೆ. ಇವುಗಳಲ್ಲಿ 31 ಸ್ಥಾನಗಳನ್ನು ಪಡೆದ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ