ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಇವರು..?

news | Tuesday, April 3rd, 2018
Suvarna Web Desk
Highlights

ಚುನಾವಣೆ ಸಮೀಪಿಸುತ್ತಿದ್ದು, ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ವಿವಿಧ ಪಕ್ಷಗಳಲ್ಲಿ ಪಕ್ಷಾಂತರ ಪರ್ವವೂ ಕೂಡ ಆರಮಭವಾಗಿದೆ. ಕಾಂಗ್ರೆಸ್, ಬಿಜೆಪಿ ಜೆಡಿಎಸ್’ನಲ್ಲಿ ಈ ಪ್ರಕ್ರಿಯೆಗಳು ನಡೆಯುತ್ತಿದೆ.

ಚುನಾವಣೆ ಸಮೀಪಿಸುತ್ತಿದ್ದು, ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ವಿವಿಧ ಪಕ್ಷಗಳಲ್ಲಿ ಪಕ್ಷಾಂತರ ಪರ್ವವೂ ಕೂಡ ಆರಮಭವಾಗಿದೆ. ಕಾಂಗ್ರೆಸ್, ಬಿಜೆಪಿ ಜೆಡಿಎಸ್’ನಲ್ಲಿ ಈ ಪ್ರಕ್ರಿಯೆಗಳು ನಡೆಯುತ್ತಿದೆ.

ಕಾಂಗ್ರೆಸ್ ಸೇರಲು ಬಿಜೆಪಿ ಹಾಗೂ ಜೆಡಿಎಸ್‌ನ ಶಾಸಕರು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ ಸ್ಥಳೀಯ ಕಾಂಗ್ರೆಸ್ ಮುಖಂಡರ ಒಮ್ಮತ ಅಭಿಪ್ರಾಯವಿಲ್ಲದೆ ಯಾರನ್ನೂ ಪಕ್ಷಕ್ಕೆ ಸೇರ್ಪಡೆ

ಮಾಡಿಕೊಳ್ಳುವುದಿಲ್ಲ.

 •  ಡಿ.ಕೆ. ಶಿವಕುಮಾರ್ ಸಚಿವ ಕಾಂಗ್ರೆಸ್
Comments 0
Add Comment

  Related Posts

  India Today Karnataka PrePoll Part 6

  video | Friday, April 13th, 2018

  India Today Karnataka PrePoll 2018 Part 7

  video | Friday, April 13th, 2018

  India Today Karnataka Prepoll 2018

  video | Friday, April 13th, 2018

  India Today Karnataka PrePoll Part 6

  video | Friday, April 13th, 2018
  Suvarna Web Desk