ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಎಸ್.ಆರ್. ಪಾಟೀಲ್ ಅವರು ಬಿಜೆಪಿಗೆ ಬಂದಲ್ಲಿ ಆತ್ಮೀಯವಾಗಿ ಸ್ವಾಗತಿಸುತ್ತೇವೆ ಎಂದು ಸಂಸದ ಸುರೇಶ್ ಅಂಗಡಿ ತಿಳಿಸಿದ್ದಾರೆ.  

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಎಸ್.ಆರ್. ಪಾಟೀಲ್ ಅವರು ಬಿಜೆಪಿಗೆ ಬಂದಲ್ಲಿ ಆತ್ಮೀಯವಾಗಿ ಸ್ವಾಗತಿಸುತ್ತೇವೆ ಎಂದು ಸಂಸದ ಸುರೇಶ್ ಅಂಗಡಿ ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಪಾಟೀಲ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರು ವುದು ಕಾಂಗ್ರೆಸ್ ಪಕ್ಷ ಹಾಗೂ ಅವರಿಗೆ ಬಿಟ್ಟ ನಿರ್ಧಾರ.

ಆದರೆ ಎಸ್.ಆರ್. ಪಾಟೀಲ ನಮ್ಮ ಒಳ್ಳೆಯ ಸ್ನೇಹಿತರಾಗಿದ್ದುಒಂದು ವೇಳೆ ಬಿಜೆಪಿಗೆ ಬಂದರೆ ಆತ್ಮೀಯವಾಗಿ ಸ್ವಾಗತಿಸುತ್ತೇವೆ ಎಂದರು.