ಅಖಿಲ ಭಾರತ ಮಹಿಳಾ ಸಬಲೀಕರಣ ಪಕ್ಷದಿಂದ (ಎಂಇಪಿ) ಜಯನಗರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸೈಯದ್ ಜಬೀ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದಾಗಿ ಪ್ರಕಟಿಸಿದ್ದಾರೆ. 

ಬೆಂಗಳೂರು: ಅಖಿಲ ಭಾರತ ಮಹಿಳಾ ಸಬಲೀಕರಣ ಪಕ್ಷದಿಂದ (ಎಂಇಪಿ) ಜಯನಗರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸೈಯದ್ ಜಬೀ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದಾಗಿ ಪ್ರಕಟಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ನೋಡಲ್ ಅಧಿಕಾರಿಗೆ ಪತ್ರ ಬರೆದಿರುವ ಸೈಯ್ ಜಬೀ, ಎಂಇಪಿ ಪಕ್ಷ ದಿಂದ ಜಯನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿ ದ್ದೇನೆ. 

ನಾನು ಹಾಗೂ ನನ್ನ ಪಕ್ಷದ ಕಾರ್ಯ ಕರ್ತರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್. ಸೌಮ್ಯಾರೆಡ್ಡಿ ಅವರನ್ನು ಬೆಂಬಲಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.