ಬಬಿಜೆಪಿ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ಮಿತ್ರಪಕ್ಷವಾಗಿದ್ದ ಎಂಜಿಪಿ ಇದೀಗ ರಾಜ್ಯದಲ್ಲಿ ಸಿಡಿದೆದ್ದಿದೆ. 

ಪಣಜಿ: ಗೋವಾ ಸರ್ಕಾರದ ಪಾಲುದಾರ ಪಕ್ಷವಾಗಿರುವ ಮಹಾರಾಷ್ಟ್ರವಾದಿ ಗೋಮಾಂತಕ ಪಾರ್ಟಿ (ಎಂಜಿಪಿ), ತನ್ನ ಮಿತ್ರಪಕ್ಷ ಬಿಜೆಪಿ ವಿರುದ್ಧ ಮತ್ತೆ ಸಿಡಿದೆದ್ದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇತ್ತೀಚೆಗೆ ಬಿಜೆಪಿ ಸೇರಿದ್ದ ಕಾಂಗ್ರೆಸ್ ಶಾಸಕರಾದ ಸುಭಾಷ್ ಶಿರೋಡ್ಕರ್ ಹಾಗೂ ದಯಾನಂದ ಸೋಪ್ಟೆ ಅವರು ಶಾಸಕತ್ವಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ತಿರಸ್ಕರಿಸುವಂತೆ ಗೋವಾ ವಿಧಾನಸಭೆ ಅಧ್ಯಕ್ಷರಿಗೆ ಸೂಚಿಸಬೇಕು.

ಸೋಪ್ಟೆ ಮತ್ತು ಶಿರೋಡ್ಕರ್ ಅವರು ಮುಂಬರುವ ಉಪಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿರ್ಬಂಧಿಸಬೇಕು ಎಂದು ಬಾಂಬೆ ಹೈಕೋರ್ಟ್‌ನ ಗೋವಾ ಪೀಠಕ್ಕೆ ಅದು ಅರ್ಜಿ ಸಲ್ಲಿಸಿದೆ.