ನಟ-ಮಾಡೆಲ್ ಮಿಲಿಂದ್ ಸೋಮನ್ ಹಾಗೂ ಅಂಕಿತಾ ಕೋನ್ವಾರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬದವರು, ಸ್ನೇಹಿತರ ಸಮ್ಮುಖದಲ್ಲಿ ಮಹಾರಾಷ್ಟ್ರ ಸಾಂಪ್ರದಾಯಿಕ ರೀತಿಯಲ್ಲಿ ಹಸೆಮಣೆ ಏರಿದ್ದಾರೆ. 

ನವದೆಹಲಿ (ಏ. 23): ನಟ-ಮಾಡೆಲ್ ಮಿಲಿಂದ್ ಸೋಮನ್ ಹಾಗೂ ಅಂಕಿತಾ ಕೋನ್ವಾರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬದವರು, ಸ್ನೇಹಿತರ ಸಮ್ಮುಖದಲ್ಲಿ ಮಹಾರಾಷ್ಟ್ರ ಸಾಂಪ್ರದಾಯಿಕ ರೀತಿಯಲ್ಲಿ ಹಸೆಮಣೆ ಏರಿದ್ದಾರೆ. 

ಸತಿ-ಪತಿಗಳಿಬ್ಬರೂ ಬಿಳಿ ಬಣ್ಣದ ಡ್ರೆಸ್’ನಲ್ಲಿ ಕಂಗೊಳಿಸುತ್ತಿದ್ದರು. ಶನಿವಾರ ಪ್ರೀ ವೆಡ್ಡಿಂಗ್ ಸೆಲೆಬ್ರೆಶನ್ ನಡೆದಿದ್ದು ಮೆಹಂದಿ ಶಾಸ್ತ್ರ ರಂಗೇರಿತ್ತು. ಇದರ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾಗಿದೆ. 

View post on Instagram

View post on Instagram
View post on Instagram
View post on Instagram