ಒಂದೆಡೆ ಇಡಿ ಸಂಕಟ, ಸಚಿವ ಡಿಕೆಶಿ ಆರೋಗ್ಯದಲ್ಲಿ ಏರುಪೇರು
ಒಂದು ಕಡೆ ಬಂಧನ ಭೀತಿ ಎದುರಿಸುತ್ತಿರುವ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದೆ. ಕನಕಪುರದ ಮನೆಯಲ್ಲಿ ಡಿಕೆಶಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಕನಕಪುರದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಡಿಕೆಶಿ ಹಾಜರಾಗಬೇಕಿತ್ತು. ಆದರೆ ಆಹಾರದಲ್ಲಿ ವ್ಯತ್ಯಾಸದಿಂದ ಡಿಕೆಶಿ ಆರೋಗ್ಯದಲ್ಲಿ ಏರುಪೇರಾಗಿದೆ.