Asianet Suvarna News Asianet Suvarna News

ಶಬರಿಮಲ ದೇಗುಲಕ್ಕೆ ಮಹಿಳೆಯರು: ಜಯಮಾಲಾ ಮೇಡಂ ಫುಲ್ ಖುಷ್

Sep 28, 2018, 3:40 PM IST

ಕೇರಳದ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧ ತೆರವು ಮಾಡಿ ಐತಿಹಾಸಿಕ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಹಿರಿಯ ನಟಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲ ಸ್ವಾಗತಿಸಿದ್ದಾರೆ. ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದಕ್ಕೆ ಜಯಮಾಲ ಫುಲ್ ಖುಷ್ ಆಗಿದ್ದು, ಹೇಗೆ ಪ್ರತಿಕ್ರಿಯಿಸಿದ್ದಾರೆ ಎನ್ನುವುದನ್ನು ವಿಡಿಯೋದಲ್ಲಿ ನೋಡಿ.