ಇವರು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಆಪ್ತರು ಎನ್ನಲಾಗಿದೆ. ಕರ್ನಾಟಕ ಗಡಿಯಲ್ಲಿರುವ ಹೊಸೂರು ಕ್ಷೇತ್ರದಿಂದ ಎಐಎಡಿಎಂಕೆ ಪಕ್ಷದಿಂದ ಸ್ಪರ್ಧಿಸಿದ್ದರು.

ಬೆಂಗಳೂರು(ಅ.8): ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ ಮಾಡಿ 11 ಜನರನ್ನು ಬಂಧಿಸಿ ಐವರು ಯುವತಿಯರನ್ನು ರಕ್ಷಿಸಿದ ಘಟನೆ ಬಾಣಸವಾಡಿಯ ಮೋರ್ ಮಾಲ್ ಬಳಿಯ ಮನೆಯೊಂದರಲ್ಲಿ ನಡೆದಿದೆ. ಬಂಧಿತರದಲಿ ತಮಿಳುನಾಡಿನ ಸಚಿವರೊಬ್ಬರ ಪಿಎ ಸಿಕ್ಕಿಬಿದ್ದಿದ್ದಾರೆ. ಈ ಆಪ್ತ ಕಾರ್ಯದರ್ಶಿ ತಮಿಳುನಾಡಿನ ಪಶುಸಂಗೋಪನಾ ಸಚಿವ ಬಾಲಕೃಷ್ಣ'ರೆಡ್ಡಿ ಎನ್ನಲಾಗಿದ್ದು, ಇವರು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಆಪ್ತರು ಎನ್ನಲಾಗಿದೆ. ಕರ್ನಾಟಕ ಗಡಿಯಲ್ಲಿರುವ ಹೊಸೂರು ಕ್ಷೇತ್ರದಿಂದ ಎಐಎಡಿಎಂಕೆ ಪಕ್ಷದಿಂದ ಸ್ಪರ್ಧಿಸಿದ್ದರು.