ರಾಯಚೂರಿನಲ್ಲಿ ಜಿಲ್ಲಾಡಳಿತದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ವೇಳೆ ವೇದಿಕೆ ಮೇಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯ ವೀಕ್ಷಿಸುತ್ತಿದ್ದರು ಎನ್ನಲಾಗಿದೆ.
ರಾಯಚೂರು(ನ.10): ಟಿಪ್ಪು ಜಯಂತಿ ಆಚರಣೆ ವೇಳೆಯೇ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ರಿಂದ ಅರೆನಗ್ನ ಚಿತ್ರ ವೀಕ್ಷಣೆ ಮಾಡಿದ್ದಾರೆ.
ಜಿಲ್ಲಾಡಳಿತದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ವೇಳೆ ವೇದಿಕೆ ಮೇಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಿಕ್ಷಣ ಸಚಿವ ತನ್ವೀರ್ ಸೇಠ್ ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯ ವೀಕ್ಷಿಸುತ್ತಿದ್ದರು ಎನ್ನಲಾಗಿದೆ.
ರಾಯಚೂರಿನ ರಂಗಮಂದಿರಲ್ಲಿ ನಡೆಯುತ್ತಿದ್ದ ಟಿಪ್ಪು ಜಯಂತಿ ನಡಯುತ್ತಿದ್ದ ವೇಳೆ ಉಪನ್ಯಾಸ ನಡೆಯುತ್ತಿದ್ದ ಸಮಯದಲ್ಲಿ ವಾಟ್ಸಪ್ ಗ್ರೂಪಿನಲ್ಲಿ ಬಂದಿದ್ದ ಅಶ್ಲೀಲ ಚಿತ್ರಗಳನ್ನು ವೀಕ್ಷಣೆಯಲ್ಲಿ ನಿರತರಾಗಿದ್ದರು.
