ಭಕ್ತರಿಗೆ ಯಾವುದೇ ತೊಂದರೆಯುಂಟಾಗಿಲ್ಲ. ಬೆಂಕಿ ಹೆಚ್ಚು ವ್ಯಾಪಿಸದಂತೆ ಕ್ರಮ ಕೈಗೊಳ್ಳುವುದಾಗಿ ದೇಗುಲದ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.
ತಿರುಪತಿ(ಮಾ.28): ತಿರುಮಲದ ತಿರುಪತಿ ತಿಮ್ಮಪ್ಪನ ಕ್ಷೇತ್ರದ ಲಡ್ಡು ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಲಡ್ಡು ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು . ಘಟಕದ ಪ್ರದೇಶದ ತುಂಬೆಲ್ಲಾ ವ್ಯಾಪಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಭಕ್ತರಿಗೆ ಯಾವುದೇ ತೊಂದರೆಯುಂಟಾಗಿಲ್ಲ. ಬೆಂಕಿ ಹೆಚ್ಚು ವ್ಯಾಪಿಸದಂತೆ ಕ್ರಮ ಕೈಗೊಳ್ಳುವುದಾಗಿ ದೇಗುಲದ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
