ಈ ಬಗ್ಗೆ ಲೋಕಾಯುಕ್ತ ಹಾಗೂ ಎಸಿಬಿಗೆ ದೂರು ನೀಡಲಾಗಿ ದೆ
ಪಿರಿಯಾಪಟ್ಟಣ ಎಂಎಲ್ ಎ ಹಾಗೂ ಹಾಲಿ ಬಿಡಿಎ ಅಧ್ಯಕ್ಷ ವೆಂಕಟೇಶ್ ವಿರುದ್ಧ ಎಸಿಬಿ ಹಾಗೂ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.. ಸಾಮಾಜಿಕ ಕಾರ್ಯಕರ್ತ ನಾಗೇಶ್ , ವೆಂಕಟೇಶ್ ವಿರುದ್ಧ ದೂರು ದಾಖಲಿಸಿದ್ದಾರೆ. ವೆಂಕಟೇಶ್ ಅವ್ರು ಫೆಬ್ರವರಿ 18ರಂದು ಪಿರಿಯಾಪಟ್ಟಣದಲ್ಲಿ ನಡೆದ ಸಾರ್ವಜನಿಕ ಭಾಷಣದಲ್ಲಿ ಭ್ರಷ್ಟಾಚಾರ ಮಾಡದೇ ಎಲ್ಲಿಂದ ಹಣ ಬರುತ್ತೆ, ವೋಟ್ ಕೇಳಲು ನಾವು ದುಡ್ಡು ಕೊಡ್ಬೇಕು ಅಂತ ಹೇಳಿದ್ದರು.. ಈ ಬಗ್ಗೆ ಲೋಕಾಯುಕ್ತ ಹಾಗೂ ಎಸಿಬಿಗೆ ದೂರು ನೀಡಲಾಗಿದ್ದು ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ..
