ಈ ಹಿಂದೆ ಸಚಿವ ಸ್ಥಾನ ಕೈತಪ್ಪಿದ್ದ ಹಿನ್ನಲೆಯಲ್ಲಿ ನೊಂದಿದ್ದ ಗೋಪಾಲ ಪೂಜಾರಿ ನಿಗಮ ಮಂಡಳಿಸ್ಥಾನ ತಿರಸ್ಕರಿಸಿದ್ದಾರೆ.

ಬೆಂಗಳೂರು(ನ.03): ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಅವರು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ್ದಾರೆ. ಈ ಹಿಂದೆ ಸಚಿವ ಸ್ಥಾನ ಕೈತಪ್ಪಿದ್ದ ಹಿನ್ನಲೆಯಲ್ಲಿ ನೊಂದಿದ್ದ ಗೋಪಾಲ ಪೂಜಾರಿ ನಿಗಮ ಮಂಡಳಿಸ್ಥಾನ ತಿರಸ್ಕರಿಸಿದ್ದಾರೆ. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ದರೂ ಸ್ವೀಕರಿಸಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred