ಪೊಲೀಸರಿಗೆ ಅವಾಚ್ಯವಾಗಿ ನಿಂದಿಸಿ ರೇಣುಕಾಚಾರ್ಯ ಉದ್ಧಟತನ..?

ರೈತರ ಸಾಲಮನ್ನಾಗೆ ಆಗ್ರಹಿಸಿ ಬಿಜೆಪಿ ರಾಜ್ಯದಲ್ಲಿ ನಿನ್ನೆ ಬಂದ್ ಗೆ ಕರೆ ನೀಡಿದ್ದು ಈ ವೇಳೆ ಶಾಸಕ ರೇಣುಕಾಚಾರ್ಯ ಪೊಲೀಸರಿಗೆ ನಿಂದಿಸಿದ ಘಟನೆ ಇದೀಗ ಬೆಳಕಿಗೆ ಬಂದಿದೆ. 

Comments 0
Add Comment