ಮಕ್ಕಳ ಕಳ್ಳರ ವದಂತಿ: ಕೆಲಸ ಅರಸಿ ಬಂದ ಆಂಧ್ರ ಯುವಕನಿಗೆ ಹುಬ್ಬಳ್ಳಿಯಲ್ಲಿ ಥಳಿತ

ಕೂಲಿ ಕೆಲಸ ಅರಸಿ ಹುಬ್ಬಳ್ಳಿಗೆ ಬಂದಿದ್ದ ಅಮಾಯಕ ಯುವಕನೊಬ್ಬನನ್ನು ಮಕ್ಕಳ ಕಳ್ಳನೆಂದು ಭಾವಿಸಿ ಗುಂಪೊಂದು ಕಂಬಕ್ಕೆ ಕಟ್ಟಿ ಥಳಿಸಿರುವ ಅಮಾನವೀಯ ಘಟನೆ ನಡೆದಿದೆ.  

Comments 0
Add Comment