ಜನರ ಗುಂಪೊಂದು ಪೊಲೀಸರನ್ನೇ ಬರ್ಬರವಾಗಿ ಥಳಿಸುವ ವಿಡಿಯೋ ಸಾಮಾಜಿಕ ಜಾಲತಾಣಗಲಲ್ಲಿ ವೈರಲ್ ಆಗಿದೆ.

ಘಟನೆಯ ವಿವರ:

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾನ್ಪುರದ ಆಸ್ಪತ್ರೆಯಲ್ಲಿ ಸಿಬ್ಬಂದಿಯೊಬ್ಬ ಚಿಕಿತ್ಸೆಗೆ ಬಂದಿದ್ದ ವಿದ್ಯಾರ್ಥಿನಿಗೆ ಅರೆಗುಳಿ ಇಂಜೆಕ್ಷನ್ ನೀಡಿ ಅತ್ಯಾಚಾರವೆಸಗಿದ್ದಾನೆ. ಇದರಿಂದ ಕೋಪೋದ್ರಿಕತರಾದ ಜನರು ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಜನರಿಗೆ ಭರವಸೆ ನೀಡಿದರೂ ಜನರು ಪ್ರತಿಭಟನೆ ಮುಂದುವರೆಸಿದ್ದಾರೆ. ಅವರಿಬ್ಬರ ನಡುವೆ ಮಾತಿಗೆ ಮಾತು ಬೆಳದು ಪೊಲೀಸರು ಲಾಠಿಪ್ರಯೋಗಕ್ಕೆ ಮುಂದಾಗಿದ್ದಾರೆ, ಅದಕ್ಕೆ ಪ್ರತಿಯಾಗಿ ಪ್ರತಿಭಟನಾಕಾರರು ಕಲ್ಲೆಸೆಯಲು ಆರಂಭಿಸಿದ್ದಾರೆ. ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರಿಗೆ ಗುಂಪು ಥಳಿಸಿದ್ದಾರೆ, ಓರ್ವ ಪೊಲೀಸ್ ಅಧಿಕಾರಿ ಗಂಬೀರವಾಗಿ ಗಾಯಗೊಂಡಿದ್ದಾರೆನ್ನಲಾಗಿದೆ. 

ಫೋಟೋ ಕೃಪೆ: ಉಮಂಗ್ ಮಿಶ್ರಾ ಟ್ವೀಟರ್ ಖಾತೆ/ ಜನತಾ ಕಾ ರಿಪೋ