ಅಮರನಾಥದಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿಯವರ ಅಲ್ವಾವಧಿ ರಾಜಕೀಯ ಉದ್ದೇಶ ನೀತಿಯು ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಅವಕಾಶ ನೀಡಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ (ಜು.12): ಅಮರನಾಥದಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿಯವರ ಅಲ್ವಾವಧಿ ರಾಜಕೀಯ ಉದ್ದೇಶ ನೀತಿಯು ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಅವಕಾಶ ನೀಡಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮೋದಿ ವಿರುದ್ಧ ರಾಹುಲ್ ಗಾಂಧಿ ಸರಣಿ ಟ್ವೀಟ್’ಗಳನ್ನು ಮಾಡಿದ್ದಾರೆ.

Scroll to load tweet…
Scroll to load tweet…
Scroll to load tweet…