ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಪಾಕಿಸ್ತಾನ ಪ್ರಧಾನಿ ನವಾಝ್ ಶರೀಫ್ ಅವರಿಗೆ ಪ್ರಧಾನಿ ಮೋದಿ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ನವದೆಹಲಿ (ಡಿ.25): ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಪಾಕಿಸ್ತಾನ ಪ್ರಧಾನಿ ನವಾಝ್ ಶರೀಫ್ ಅವರಿಗೆ ಪ್ರಧಾನಿ ಮೋದಿ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅಟಲ್ ಬಿಹಾರಿ ವಾಜಪೇಯಿ ಹಾಗೂ ಪಾಕಿಸ್ತಾನ ಪ್ರಧಾನಿ ನವಾಝ್ ಶರೀಫ್ ಇಬ್ಬರಿಗೂ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ಸಿಗಲಿ ಎಂದು ಪ್ರಧಾನಿ ಟ್ವೀಟ್'ನಲ್ಲಿ ಆಶಿಸಿದ್ದಾರೆ.
Scroll to load tweet…
Scroll to load tweet…
