ರಾಜ್ಯಾದ್ಯಂತ ವರುಣನ ಅರ್ಭಟ; ಚಾರ್ಮಾಡಿ ಬಂದ್

ರಾಜ್ಯಾದ್ಯಂತ ವರುಣನ ಅರ್ಭಟ ಜೋರಾಗಿದೆ.  ಚಿಕ್ಕಮಗಳೂರು, ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಇತ್ತ ಮಂಗಳೂರು-ಚಿಕ್ಮಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಮರ ಬಿದ್ದು ರಸ್ತೆ ಬಂದ್ ಆಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. 

Comments 0
Add Comment