3 ದಿನ ಮುಂಚಿತವಾಗಿಯೇ ರಾಜ್ಯಕ್ಕೆ ಮುಂಗಾರು ಪ್ರವೇಶ

ಈ ಬಾರಿ 3 ದಿನ ಮುಂಚಿತವಾಗಿಯೇ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದೆ. ಪರಿಣಾಮವಾಗಿ  ಮಂಗಳೂರು, ಉಡುಪಿ ಸೇರಿದಂತೆ ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದೆ. ಇನ್ನೊಂದು ವಾರದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ವ್ಯಾಪಿಸುವ ಸಾಧ್ಯತೆಯಿದೆ. 

Comments 0
Add Comment