ರಕ್ತದ ದಲ್ಲಾಳಿ ಎಂದು ಪ್ರಧಾನಿಯನ್ನು ಕರೆದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಪಕ್ಷದಿಂದ ಪದಚ್ಯುತಗೊಳಿಸಬೇಕೆಂದು ಒತ್ತಾಯಿಸಬೇಕೆಂದು ಕಾಂಗ್ರೆಸ್ ನಾಯಕರೊಬ್ಬರು ಒತ್ತಾಯಿಸಿದ್ದಾರೆ. ಶೈಲೇಶ್ ಚೌಬೆ ವಿಡಿಯೋವನ್ನು ರೆಕಾರ್ಡ್ ಮಾಡಿ ವಾಟ್ಸಾಪ್ ನಲ್ಲಿ ಹರಿಯಬಿಟ್ಟಿದ್ದಾರೆ. ಒಂದು ನಿಮಿಷ 26 ಸೆಕೆಂಡುಗಳ ವಿಡಿಯೋದಲ್ಲಿ ಚೌಬೆಯವರು, ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ನಾಶವಾಗುವ ಮುನ್ನ ಅವರನ್ನು ಪಕ್ಷದಿಂದ ತೆಗೆದುಹಾಕಿ ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಮಧ್ಯ ಪ್ರದೇಶ ಕಾಂಗ್ರೆಸ್ ಈ ವಿಡಿಯೋವನ್ನು ತಿರುಚಿರಬಹುದು ಎಂದು ತಿಪ್ಪೆ ಸಾರಿಸಲು ಯತ್ನಿಸಿದ್ದಾರೆ
ಭೋಪಾಲ್(ಅ.12): ರಕ್ತದ ದಲ್ಲಾಳಿ ಎಂದು ಪ್ರಧಾನಿಯನ್ನು ಕರೆದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಪಕ್ಷದಿಂದ ಪದಚ್ಯುತಗೊಳಿಸಬೇಕೆಂದು ಒತ್ತಾಯಿಸಬೇಕೆಂದು ಕಾಂಗ್ರೆಸ್ ನಾಯಕರೊಬ್ಬರು ಒತ್ತಾಯಿಸಿದ್ದಾರೆ.
ಶೈಲೇಶ್ ಚೌಬೆ ವಿಡಿಯೋವನ್ನು ರೆಕಾರ್ಡ್ ಮಾಡಿ ವಾಟ್ಸಾಪ್ ನಲ್ಲಿ ಹರಿಯಬಿಟ್ಟಿದ್ದಾರೆ. ಒಂದು ನಿಮಿಷ 26 ಸೆಕೆಂಡುಗಳ ವಿಡಿಯೋದಲ್ಲಿ ಚೌಬೆಯವರು, ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ನಾಶವಾಗುವ ಮುನ್ನ ಅವರನ್ನು ಪಕ್ಷದಿಂದ ತೆಗೆದುಹಾಕಿ ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಮಧ್ಯ ಪ್ರದೇಶ ಕಾಂಗ್ರೆಸ್ ಈ ವಿಡಿಯೋವನ್ನು ತಿರುಚಿರಬಹುದು ಎಂದು ತಿಪ್ಪೆ ಸಾರಿಸಲು ಯತ್ನಿಸಿದ್ದಾರೆ
