Asianet Suvarna News Asianet Suvarna News

ಜನರನ್ನು ಹುಚ್ಚೆಬ್ಬಿಸುವ ಸಿಎಂ ಕುಮಾರಸ್ವಾಮಿ: ಶೋಭಾ

Sep 21, 2018, 4:55 PM IST

ಸಿಎಂ ಕುಮಾರಸ್ವಾಮಿ ಅವರ ದಂಗೆ ಹೇಳಿಕೆ ಮತ್ತು ಬಿ ಎಸ್ ಯಡಿಯೂರಪ್ಪ ಮನೆ ಮುಂದೆ ಕಾಂಗ್ರೆಸ್ ಪ್ರತಿಭಟನೆ ಮಾಡಿದನ್ನು ಸಂಸದೆ ಶೋಭಾ ಕರಂದ್ಲಾಜೆ ಖಂಡಿಸಿದ್ದಾರೆ. ಕುಮಾರಸ್ವಾಮಿ ಜನರನ್ನು ಹುಚ್ಚೆಬ್ಬಿಸುತ್ತಿದ್ದಾರೆ. ಈಗ ಕುಮಾರಸ್ವಾಮಿ ತಮ್ಮ ಹೇಳಿಕೆ ಬದಲಾಯಿಸಲು ಮುಂದಾಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾದರೆ ಶೋಭಾ ಕರಂದ್ಲಾಜೆ ವಾಗ್ದಾಳಿ ಹೇಗಿತ್ತು?