ಅಮೆರಿಕಾದ ಹೂಸ್ಟನ್ ನಲ್ಲಿ ನಡೆಯಲಿರುವ ಹೌಡಿ ಮೋದಿ ಬೃಹತ್ ಸಮಾವೇಶ ಇದೀಗ ವಿಶ್ವದ ಗಮನಸೆಳೆದಿದೆ. ಮೋದಿ ಕಾರ್ಯಕ್ರಮಕ್ಕೆ ಕಾತರ ಹೆಚ್ಚಾಗಿದೆ. ಇತ್ತ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅನರ್ಹ ಶಾಸಕ ಎಂ.ಟಿಬಿ ನಾಗರಾಜ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆಯಲಿರುವ ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 3ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಶುಭಾಪೂಂಜಾ ಹೊಸ ಮೂವಿ, ರಾಜ್ಯದಲ್ಲಿ ಮಳೆ ಅಲರ್ಟ್ ಸೇರಿದಂತೆ ಸೆ.22ರಂದು ಸದ್ದು ಮಾಡಿದ ಟಾಪ್ 10 ಸುದ್ದಿ ಇಲ್ಲಿವೆ.
1) ಸಿದ್ದು ಪುತ್ರ ರಾಕೇಶ್ ಸಾವಿಗೆ ಆ 'ಬಚ್ಚಾ' ಕಾರಣ!: ಎಂಟಿಬಿ ಬಾಯ್ಬಿಟ್ಟ ಸತ್ಯ!

2) 15 ದಿನದೊಳಗೆ ಡಿಕೆಶಿಗೆ ಬಿಡುಗಡೆ ಭಾಗ್ಯ..!

3) ವಿಶೇಷ ಚೇತನ ಬಾಲಕನಿಂದ ಜನಗಣಮನ: ಹೌಡಿ ಮೋದಿಯಲ್ಲಿ ಈತನದ್ದೇ ಗುಣಗಾನ!

4) ವಾಯುಭಾರ ಕುಸಿತ : ರಾಜ್ಯದ ಹಲವೆಡೆ ಮತ್ತೆ ಭಾರೀ ಮಳೆ
5) ಭಾರತ-ದ.ಆಫ್ರಿಕಾ ಪಂದ್ಯ : ಬಿಎಂಟಿಸಿ ಹೆಚ್ಚುವರಿ ಬಸ್

6) ಖಾಲಿದೋಸೆ ಕಲ್ಪನಾ’ ಆದ ಮೊಗ್ಗಿನ ಮನಸು ಶುಭಾ ಪೂಂಜಾ
7) ಉಪ್ಪಿಯನ್ನು ಕಾಪಿ ಮಾಡಿದ ಬಾಲಿವುಡ್ ಗಲ್ಲಿ ಬಾಯ್

8) ಸಾವಿರಾರು ಬೆಸ್ಕಾಂ ಮೀಟರ್ ರೀಡರ್ ಕೆಲಸಕ್ಕೆ ಕುತ್ತು?

9) ಅಳು ತಡೆಯಲಾಗಲಿಲ್ಲ, ವಿಡಿಯೋ ಶೇರ್ ಮಾಡಿದ ಆನಂದ್ ಮಹೀಂದ್ರಾ!

10) ಹೆಲ್ಮೆಟ್ ಧರಿಸದಿದ್ದರೆ ಯಾವುದೇ ಕಾರಣಕ್ಕೂ ಪೆಟ್ರೋಲ್ ಹಾಕಬೇಡಿ



