Asianet Suvarna News Asianet Suvarna News

‘ಪುಟಗೋಸಿ’: ಅನಂತ್ ಹೆಗಡೆಗೆ ತನ್ನದೇ ಶೈಲಿಯಲ್ಲಿ ತಿರುಗೇಟು ಕೊಟ್ಟ ಮುಖ್ಯಮಂತ್ರಿ ಚಂದ್ರು

ಜೆಡಿಎಸ್‌ನ್ನು ಪುಟಗೋಸಿಗೆ ಹೋಲಿಸಿದ್ದ ಕೇಂದ್ರ ಸಚಿವ ಅನಂತ್ ಕುಮಾರ್‌ ಹೆಗಡೆಗೆ ಮುಖ್ಯಮಂತ್ರಿ ಚಂದ್ರು ತನ್ನದೇ ಆದ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಹಾಗಾದರೆ ಈ ಹಿಂದೆ ಜೆಡಿಎಸ್‌ನೊಂದಿಗೆ ಕೈಜೋಡಿಸಿ ಸರ್ಕಾರ ರಚಿಸಿದ್ದು ಯಾಕೆ ಎಂದು ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದ್ದಾರೆ. 

Video Top Stories