ಮುಂಬರುವ ವಿಧಾನಸಭಾ ಚುನಾವನೆಯಲ್ಲಿ ತಮ್ಮ ಪಕ್ಷ ಮೈತ್ರಿಯಲ್ಲಿ ಭಾಗವಹಿಸುವುದಿಲ್ಲವೆಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಬಿಜೆಪಿಗೆ ಮಾರ್ಮಿಕವಾಗಿ ಹೇಳಿದ್ದಾರೆ.
ಲಕ್ನೋ (ಡಿ. 28): ಮುಂಬರುವ ವಿಧಾನಸಭಾ ಚುನಾವನೆಯಲ್ಲಿ ತಮ್ಮ ಪಕ್ಷ ಮೈತ್ರಿಯಲ್ಲಿ ಭಾಗವಹಿಸುವುದಿಲ್ಲವೆಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಬಿಜೆಪಿಗೆ ಮಾರ್ಮಿಕವಾಗಿ ಹೇಳಿದ್ದಾರೆ.
ನೋಟು ನಿಷೇಧ ಕ್ರಮಕ್ಕೆ ಉತ್ತರ ಪ್ರದೇಶದ ಜನ ಸೂಕ್ತ ರೀತಿಯಲ್ಲಿ ಉತ್ತರ ನೀಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ಹೇಳಿದ್ದಾರೆ. 2014 ರ ಚುನಾವಣೆಯಲ್ಲಿ ಬಿಜೆಪಿ ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.
