ರಾಮಮಂದಿರ ನಿರ್ಮಾಣವನ್ನು ವಿರೋಧ ಮಾಡುವ ಮುಸ್ಲಿಮರು ಪಾಕಿಸ್ತಾನ, ಬಾಂಗ್ಲಾದೇಶಕ್ಕೆ ಹೋಗಲಿ ಎಂದು ಉತ್ತರ ಪ್ರದೇಶದ ಶಿಯಾ ವಕ್ಫ್ ಬೋರ್ಡ್ ಅಧ್ಯಕ್ಷ ವಾಸೀಮ್ ರಿಜ್ವಿ ಹೇಳಿದ್ದಾರೆ.
ಲಕ್ನೋ : ರಾಮಮಂದಿರ ನಿರ್ಮಾಣವನ್ನು ವಿರೋಧ ಮಾಡುವ ಮುಸ್ಲಿಮರು ಪಾಕಿಸ್ತಾನ, ಬಾಂಗ್ಲಾದೇಶಕ್ಕೆ ಹೋಗಲಿ ಎಂದು ಉತ್ತರ ಪ್ರದೇಶದ ಶಿಯಾ ವಕ್ಫ್ ಬೋರ್ಡ್ ಅಧ್ಯಕ್ಷ ವಾಸೀಮ್ ರಿಜ್ವಿ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದೇ ಸಂದರ್ಭದಲ್ಲಿ ಶುಕ್ರವಾರದ ಇಲ್ಲಿನ ಮುಖ್ಯ ಅರ್ಚಕರಾದ ಸತ್ಯೇಂದ್ರ ದಾಸ್ ಅವರನ್ನು ಭೇಟಿಯಾದ ಅವರು ಬಳಿಕ ಈ ಹೇಳಿಕೆಯನ್ನು ನೀಡಿದ್ದಾರೆ.
ರಾಮಮಂದಿರ ನಿರ್ಮಾಣ ಮಾಡಲು ವಿರೋಧಿಸುವ ಮೂಲಭೂತವಾದಿಗಳಿಗೆ ಭಾರತದಲ್ಲಿ ಜಾಗವಿಲ್ಲ ಎಂದು ಹೇಳಿದ್ದಾರೆ.
