14 ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದಾರವರು ತಮ್ಮ ಗೆಲುವನ್ನು ಪ್ರಜಾಪ್ರಭುತ್ವದ ಶ್ರೇಷ್ಠತೆಯನ್ನು ಎತ್ತಿ ಹಿಡಿದಿದೆ ಎಂದು ರಾಮನಾಥ್ ಕೋವಿಂದ ಹೇಳಿದ್ದಾರೆ. ಉತ್ತಮ ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ನವದೆಹಲಿ (ಜು.20): 14 ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದಾರವರು ತಮ್ಮ ಗೆಲುವನ್ನು ಪ್ರಜಾಪ್ರಭುತ್ವದ ಶ್ರೇಷ್ಠತೆಯನ್ನು ಎತ್ತಿ ಹಿಡಿದಿದೆ ಎಂದು ರಾಮನಾಥ್ ಕೋವಿಂದ ಹೇಳಿದ್ದಾರೆ. ಉತ್ತಮ ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಈ ಗೆಲುವು ನನ್ನ ಭಾವನಾತ್ಮಕ ಕ್ಷಣವಾಗಿದೆ. ದೇಶದ ಸಾಂವಿಧಾನದ ಅತ್ಯುನ್ನತ ಹುದ್ದೆ ಇದಾಗಿದ್ದು ಕಷ್ಟಪಟ್ಟು ಕೆಲಸ ಮಾಡುವವರಿಗೆ ಪ್ರೋತ್ಸಾಹ ನೀಡುವ ಸಂದೇಶ ಇದಾಗಿದೆ. ಪ್ರಾಮಾಣಿಕರಿಗೆ ಪ್ರತಿಫಲ ಸಿಕ್ಕೇ ಸಿಗುತ್ತದೆ ಎಂದಿದ್ದಾರೆ. ಇದೇ ವೇಳೆ ಪ್ರತಿಸ್ಪರ್ಧಿಯಾಗಿದ್ದ ಮೀರಾ ಕುಮಾರ್’ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಮೀರಾ ಕುಮಾರ್ ಕೂಡಾ ಅಭಿನಂದನೆ ಸಲ್ಲಿಸಿದ್ದಾರೆ.

Scroll to load tweet…