ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಎಂ.ವೈ ಪಾಟೀಲ್

First Published 3, Apr 2018, 9:53 AM IST
MY Patil Join Congress
Highlights

ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂ.ವೈ.ಪಾಟೀಲ್, ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ.

ಬೆಂಗಳೂರು : ಮಾಲಿಕಯ್ಯ ಗುತ್ತೇದಾರ್ ಕಾಂಗ್ರೆಸ್‌ನಿಂದ ವಲಸೆ ಬರುವ ಬಗ್ಗೆ ಅತೃಪ್ತರಾಗಿದ್ದ ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂ.ವೈ.ಪಾಟೀಲ್, ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ.

ಅಲ್ಲಿಗೆ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿಗಳು ಅದಲು-ಬದಲಾದಂತಾಗಿದೆ.

loader