ಈಗಾಗಲೇ ಕರ್ನಾಟಕದ ವಿಧಾನ ಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮೇ 12ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದೆ.

ಬೆಂಗಳೂರು : ಈಗಾಗಲೇ ಕರ್ನಾಟಕದ ವಿಧಾನ ಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮೇ 12ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಅಲ್ಲದೇ ಮೇ 15ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರು ಟಿಕೆಟ್ ಬಗ್ಗೆ ಹೀಗೆ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಯಾರಿಗೆ ಟಿಕೆಟ್ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಅಶೋಕ್ ಖೇಣಿ ಅವರಿಗೆ ಟಿಕೆಟ್ ಕೊಡುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ನನ್ನದೇ ಟಿಕೆಟ್ ಕನ್‌ಫರ್ಮ್ ಆಗಿಲ್ಲ. ಬೇರೆಯವರ ಟಿಕೆಟ್ ಬಗ್ಗೆ ನಾನು ಹೇಗೆ ಹೇಳಲಿ.

- ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ