ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಅಮಾನತು ಮಾಡಲಾಗಿದೆ.

ಮೈಸೂರು(ಅ.18): ಇಲ್ಲಿನ ವಿವಿ ಕುಲಸಚಿವ ಡಾ.ಸಿ.ಬಸವರಾಜ್ ಅವರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ಕುಲಸಚಿವ ಸ್ಥಾನಕ್ಕೆ ಅಪರ ಜಿಲ್ಲಾಧಿಕಾರಿ ವೆಂಕಟೇಶ್​ ಅವರನ್ನು ನೇಮಕ ಮಾಡಲಾಗಿದೆ.