ತಾರಕ್ಕೇರಿದ ಸರ್ಕಾರ, ಪುರೋಹಿತರ ಕಿತ್ತಾಟ; ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬೀಗ

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭಕ್ತರು ಬೀಗ ಹಾಕಿದ್ದಾರೆ. ಸರ್ಕಾರ ಹಾಗೂ ಪುರೋಹಿತರ ನಡುವಿನ ಕಿತ್ತಾಟ ತಾರಕಕ್ಕೇರಿದೆ. ದೇವಾಲಯದ ಎಲ್ಲಾ ನೌಕರರು ಬಹಿಷ್ಕಾರ ಹಾಕಿದ್ದಾರೆ. ಬೇಡಿಕೆ ಈಡೇರುವವರೆಗೂ ಚಾಮುಂಡೇಶ್ವರಿ ದೇಗುಲಕ್ಕೆ ಬೀಗ ಹಾಕುವುದಾಗಿ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

Related Video