ಬೆಂಗಳೂರು (ಜೂ.13) :   ನೈಋತ್ಯ ರೈಲ್ವೆಯು ಮೈಸೂರು ವಿಭಾಗ ಸೇರಿದಂತೆ ಹಲವು ಕಡೆ ರೈಲ್ವೆ ಹಳಿ ಇಂಟರ್ ಲಾಕಿಂಗ್ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜೂ. 7 ರಿಂದ 23 ರವರೆಗೆ ರೈಲುಗಳ ಸಂಚಾರ ರದ್ದಾಗಲಿದೆ. 

ಮೈಸೂರು, ಸೇಲಂ, ಚಾಮರಾಜನಗರ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಸಂಚರಿಸುವ ಹಲವು  ರೈಲುಗಳ ಸಂಚಾರ ರದ್ದುಗೊಳಿಸಿದೆ.  

ಚಾಮರಾಜನಗರ- ಮೈಸೂರು ಪ್ಯಾಸೆಂಜರ್
ಮೈಸೂರು -ಯಶವಂತಪುರ ಪ್ಯಾಸೆಂಜರ್
ಯಶವಂತಪುರ-ಸೇಲಂ ಪ್ಯಾಸೆಂಜರ್
ಸೇಲಂ-ಯಶವಂತಪುರ ಪ್ಯಾಸೆಂಜರ್
ಯಶವಂತಪುರ- ಮೈಸೂರು ಪ್ಯಾಸೆಂಜರ್
ಮೈಸೂರು-ಚಾಮರಾಜನಗರ ಪ್ಯಾಸೆಂಜರ್
ಚಾಮರಾಜನಗರ-ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್
ಕೆಎಸ್‌ಆರ್ ಬೆಂಗಳೂರು-ಶಿವಮೊಗ್ಗ ಟೌನ್ ಪ್ಯಾಸೆಂಜರ್ 
ಶಿವಮೊಗ್ಗ ಟೌನ್-ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್
ಕೆಎಸ್‌ಆರ್ ಬೆಂಗಳೂರು- ಚಾಮರಾಜನಗರ ಪ್ಯಾಸೆಂಜರ್
ಮೈಸೂರು-ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್, ಕೆಎಸ್
ಆರ್ ಬೆಂಗಳೂರು- ಮೈಸೂರು ಪ್ಯಾಸೆಂಜರ್ 
ಮೈಸೂರು- ಚಾಮರಾಜನಗರ ಪ್ಯಾಸೆಂಜರ್ ರದ್ದುಗೊಳಿಸಲಾಗಿದೆ.

ಕೆಎಸ್‌ಆರ್ ಬೆಂಗಳೂರು-ಮೈಸೂರು ಪ್ಯಾಸೆಂಜರ್
ಮೈಸೂರು-ಚಾಮರಾಜನಗರ ಪ್ಯಾಸೆಂಜರ್
ಚಾಮರಾಜ ನಗರ-ಮೈಸೂರು ಪ್ಯಾಸೆಂಜರ್
ಮೈಸೂರು-ಕೆಎಸ್ ಆರ್ ಬೆಂಗಳೂರು ಪ್ಯಾಸೆಂಜರ್ 
ಕೆಎಸ್‌ಆರ್ ಬೆಂಗಳೂರು-ಅರಸಿಕೆರೆ ಪ್ಯಾಸೆಂಜರ್
ಅರಸಿಕೆರೆ-ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್
ಕೆಎಸ್‌ಆರ್ ಬೆಂಗಳೂರು-ಮೈಸೂರು ಪ್ಯಾಸೆಂಜರ್
ಮೈಸೂರು-ತಾಳಗುಪ್ಪ ಪ್ಯಾಸೆಂಜರ್
ತಾಳಗುಪ್ಪ -ಮೈಸೂರು ಪ್ಯಾಸೆಂಜರ್
ಮೈಸೂರು- ಚಾಮರಾಜನಗರ ಪ್ಯಾಸೆಂಜರ್
ಚಾಮರಾಜನಗರ-ಮೈಸೂರು ಪ್ಯಾಸೆಂಜರ್
ಮೈಸೂರು-ನಂಜನಗೂಡು ಟೌನ್ ಪ್ಯಾಸೆಂಜರ್
ನಂಜನಗೂಡು ಟೌನ್-ಮೈಸೂರು ಪ್ಯಾಸೆಂಜರ್
ಮೈಸೂರು - ಯಲಹಂಕ ಎಕ್ಸ್‌ಪ್ರೆಸ್
ಯಲಹಂಕ-ಮೈಸೂರು ಎಕ್ಸ್‌ಪ್ರೆಸ್
ಮೈಸೂರು-ಕೆಎಸ್‌ಆರ್ ಬೆಂಗಳೂರು ಹಾಗೂ ಕೆಎಸ್‌ಆರ್
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ರೈಲು ಸಂಚಾರವಿರುವುದಿಲ್ಲ.