Asianet Suvarna News Asianet Suvarna News

ಕಾಂಗ್ರೆಸ್ ಗೆ ನಡುಕ ಹುಟ್ಟಿಸಿದ ಎನ್. ಮಹೇಶ್ ರಾಜೀನಾಮೆ

Oct 12, 2018, 3:26 PM IST

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸ್ಥಾನಕ್ಕೆ ಎನ್ ಮಹೇಶ್ ರಾಜೀನಾಮೆ ನೀಡಿದ್ದಾರೆ. ಆದರೆ ಮಹೇಶ್ ರಾಜೀನಾಮೆಯಿಂದ ಎಲ್ಲೋ ಒಂದು ಕಡೆಗೆ ಚಾಮರಾಜನಗರ ಕಾಂಗ್ರೆಸ್ ನಲ್ಲಿ ನಡುಕ ಹುಟ್ಟಿಸಿದೆ. ಯಾಕಂದ್ರೆ ಚಾಮರಾಜನಗರದಿಂದ ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ.

Video Top Stories