ರವಿ ಬೆಳಗೆರೆ ಸುಪಾರಿ ಕೊಟ್ಟಿರುವ ವಿಚಾರಕ್ಕೂ ನಮಗೂ ಸಂಬಂಧ ಇಲ್ಲ ಎಂದು ರವಿ ಬೆಳಗೆರೆ ಒಡೆತನದ ಪ್ರಾರ್ಥನಾ ಶಾಲೆಯ ಪ್ರಿನ್ಸಿಪಾಲ್ ಶೀಲಾ ಹೇಳಿಕೆ ನೀಡಿದ್ದಾರೆ.

ಬೆಂಗಳೂರು(ಡಿ.9): ರವಿ ಬೆಳಗೆರೆ ಸುಪಾರಿ ಕೊಟ್ಟಿರುವ ವಿಚಾರಕ್ಕೂ ನಮಗೂ ಸಂಬಂಧ ಇಲ್ಲ ಎಂದು ರವಿ ಬೆಳಗೆರೆ ಒಡೆತನದ ಪ್ರಾರ್ಥನಾ ಶಾಲೆಯ ಪ್ರಿನ್ಸಿಪಾಲ್ ಶೀಲಾ ಹೇಳಿಕೆ ನೀಡಿದ್ದಾರೆ.

ಅಲ್ಲದೇ ಇಂದು ಶಾಲೆಯಲ್ಲಿ ನಡೆಯುವ ಯಾವುದೇ ಕಾರ್ಯಕ್ಕೂ ಕೂಡ ತೊಂದರೆ ಆಗುವುದಿಲ್ಲ. ಈ ನಿಟ್ಟಿನಲ್ಲಿ ಪೋಷಕರು ಸಮಾಧಾನವಾಗಿರಬೇಕು.

ಈ ಬಗ್ಗೆ ಯಾವುದೇ ರೀತಿಯಾದ ಕಳವಳ ಬೇಡ ಎಂದು ಪ್ರಾರ್ಥನಾ ಶಾಲೆಯ ಪ್ರಿನ್ಸಿಪಾಲ್ ಶೀಲಾ ಸುವರ್ಣ ನ್ಯೂಸ್’ಗೆ ಹೇಳಿಕೆ ನೀಡಿದ್ದಾರೆ.