ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹಾಡಿ ಮಕ್ಕಳು ಯಶಸ್ವಿ ಹಿಮಾಲಯ ಚಾರಣ ಮುಗಿಸಿ ಬಂದಿದ್ದಾರೆ.  

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹಾಡಿ ಮಕ್ಕಳು ಯಶಸ್ವಿ ಹಿಮಾಲಯ ಚಾರಣ ಮುಗಿಸಿ ಬಂದಿದ್ದಾರೆ. ಮೈಸೂರಿನ ಟೈಗರ್ ಫೌಂಡೇಶನ್ ಹಾಗೂ ಲೇಡಿ ಸರ್ಕಲ್ ಆಫ್ ಇಂಡಿಯಾ ಸಹಯೋಗದೊಂದಿಗೆ ನಡೆದಿದ್ದ ಚಾರಣದಲ್ಲಿ 15 ಜನರ ತಂಡ ಭಾಗವಹಿಸಿತ್ತು. 15 ದಿನಗಳ ಕಾಲ ಪ್ರವಾಸದಲ್ಲಿ ಹಿಮಗಿರಿ ಶಿಖರ ಏರಿ ಯುವತಿಯರು ಸಂತಸಪಟ್ಟಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕುಲು ಮನಾಲಿ ವ್ಯಾಪ್ತಿಯ ಗಿರಿಶಿಖರ ಏರಿದೆ ಯುವತಿಯರ ತಂಡ. ಶಿಖರ ಏರುವ ಕನಸು ನನಸು ಮಾಡಿಕೊಂಡ ಖುಷಿಯಲ್ಲಿ ಯುವತಿಯರು ಸುರಕ್ಷಿತವಾಗಿ ಮರಳಿದ್ದಾರೆ. ಹೇಗಿತ್ತು ಅವರ ಚಾರಣ? ಇಲ್ಲಿದೆ ನೋಡಿ.

"