ವಿದ್ವತ್  ಮೇಲೆ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ಪ್ರಕರಣದ  ಜಾಮೀನು ಅರ್ಜಿ ವಿಚಾರಣೆ ಮುಕ್ತಾಯವಾಗಿದೆ.  ಮಾರ್ಚ್ 2 ಕ್ಕೆ  ಸೆಷನ್ಸ್  ಕೋರ್ಟ್ ಆದೇಶ ಕಾಯ್ದಿರಿಸಿದೆ. 

ಬೆಂಗಳೂರು (ಫೆ. 27):  ವಿದ್ವತ್ ಮೇಲೆ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯವಾಗಿದೆ. ಮಾರ್ಚ್ 2 ಕ್ಕೆ ಸೆಷನ್ಸ್ ಕೋರ್ಟ್ ಆದೇಶ ಕಾಯ್ದಿರಿಸಿದೆ. 

ಶುಕ್ರವಾರ ನಲಪಾಡ್ ಭವಿಷ್ಯ ನಿರ್ಧಾರವಾಗಲಿದೆ. ನಲಪಾಡ್ ಪರ ವಕೀಲ ಸಬಾಸ್ಟಿಯನ್ ವಾದ ಮಂಡಿಸಿದ್ದರು. ವಿದ್ವತ್ ಪರ ಶ್ಯಾಮ್ ಸುಂದರ್ ವಾದ ಮಂಡಿಸಿದ್ದರು.