ಮತ್ತೆ ನಲಪಾಡ್’ಗೆ ಜೈಲೇ ಗತಿ

Nalapad Jail For 14 Days
Highlights

ನಲಪಾಡ್’ಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಾರ್ಚ್ 21ರವರೆಗೆ ನಲಪಾಡ್ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.

ಬೆಂಗಳೂರು : ನಲಪಾಡ್’ಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಾರ್ಚ್ 21ರವರೆಗೆ ನಲಪಾಡ್ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.

ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಗೂಂಡಾಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ಒಂದನೇ ಎಸಿಎಂಎಂ ನ್ಯಾಯಾಲಯದಿಂದ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ 14 ದಿನಗಳ ಕಾಲ ಜೈಲಿನಲ್ಲಿ  ಕಳೆಯಬೇಕಿದೆ.

ಇಂದು ಹೈಕೋರ್ಟ್’ನಲ್ಲಿಯೂ ಕೂಡ ವಿಚಾರಣೆ ನಡೆಯಲಿದ್ದು, ಇಲ್ಲಿ ಬೇಲ್ ಸಿಕ್ಕರೂ ಸಿಗಬಹುದು ಎನ್ನಲಾಗಿದೆ.

loader