Asianet Suvarna News Asianet Suvarna News

ಪ್ರತಿದಿನ ರಾತ್ರಿ 9 ಗಂಟೆಗೆ ನಲಪಾಡ್ ಮನೆಗೆ ವಾಪಾಸು!

ಕೆಫೆಯೊಂದರಲ್ಲಿ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ನಾಲ್ಕು ತಿಂಗಳು ಜೈಲಿನಲ್ಲಿದ್ದು, ಜಾಮೀನು ಮೇಲೆ ಹೊರಬಂದಿರುವ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ನಲಪಾಡ್ ಮೊಹಮ್ಮದ್ ಮೊದಲಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾನೆ. ಈ ಸಂದರ್ಭದಲ್ಲಿ ಆತ ಏನು ಹೇಳಿದ್ದಾನೆ ನೋಡೋಣ ಈ ಸ್ಟೋರಿಯಲ್ಲಿ... 

Video Top Stories