10ನೇ ಎಸಿಎಂಎಂ ಕೋರ್ಟ್ ನ್ಯಾಯಾಧಿಶರಾದ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು(ಫೆ.23): ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಸುರಿದು ದಾಂಧಲೆ ನಡೆಸಿದ್ದ ಚ್ಚಾಟಿತ ಕಾಂಗ್ರೆಸ್ ಮುಖಂಡ

ಪೆಟ್ರೋಲ್ ನಾರಾಯಣಸ್ವಾಮಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. 10ನೇ ಎಸಿಎಂಎಂ ಕೋರ್ಟ್ ನ್ಯಾಯಾಧಿಶರಾದ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ. ನ್ಯಾಯಾಧೀಶರ ಕೋರಮಂಗಲದ ಮನೆಯಲ್ಲಿಯೇ ಆರೋಪಿಯನ್ನು ಪೊಲೀಸರು ಹಾಜರುಪಡಿಸಿದ್ದರು.