ನವದೆಹಲಿ: ಲೋಕಸಭೆ ಚುನಾವಣೆ ಪ್ರಚಾರಕ್ಕೆ ಅಣಿಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಫೆ.8 ರಿಂದ ಆರಂಭಿಸಿ 5 ದಿನಗಳಲ್ಲಿ 10 ರಾಜ್ಯಗಳ ಪ್ರವಾಸ ಕೈಗೊಳ್ಳಲಿದ್ದಾರೆ. 

ತಮ್ಮ ಪ್ರವಾಸ ವೇಳೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಪ್ರಚಾರ ಭಾಷಣ ಮಾಡಲಿದ್ದಾರೆ.

ಫೆ.10 ರಂದು ಹುಬ್ಬಳ್ಳಿಗೂ ಆಗಮಿಸಲಿದ್ದಾರೆ. ಇದಕ್ಕಾಗಿ 60 ಎಕರೆ ಪ್ರದೇಶದಲ್ಲಿ ಸಿದ್ಧತೆ ಮಾಡಲಾಗಿದೆ.