ದೇಶದ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಟ್ವಿಟರ್'ನಲ್ಲಿ ಎಲ್ಲಾ 11 ಮಂದಿ ಆಟಗಾರ್ತಿಯರಿಗೂ ಪ್ರತ್ಯೇಕವಾಗಿ ಶುಭಕೋರಿದ್ದಾರೆ.
ಬೆಂಗಳೂರು(ಜು.23): ಮಿಥಾಲಿ ರಾಜ್ ನೇತೃತ್ವದ ವನಿತೆಯರ ಟೀಂ ಇಂಡಿಯಾ ಕ್ರಿಕೆಟ್ ಕಾಶಿ ಲಾರ್ಡ್ಸ್'ನಲ್ಲಿ ಇಂಗ್ಲೆಂಡ್ ಎದುರು ವಿಶ್ವಕಪ್ ಫೈನಲ್ ಪಂದ್ಯವಾಡುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಟೀಂ ಇಂಡಿಯಾ ಆಟಗಾರ್ತಿಯರೆಲ್ಲರಿಗೂ ಶುಭ ಹಾರೈಸಿದ್ದಾರೆ.
ಹೌದು ಬಲಿಷ್ಟ ಆಸ್ಟ್ರೇಲಿಯಾ ತಂಡವನ್ನು ಬಗ್ಗುಬಡಿದು ಫೈನಲ್ ಪ್ರವೇಶಿಸಿರುವ ವನಿತೆಯರ ಟೀಂ ಇಂಡಿಯಾ ಚೊಚ್ಚಲ ವಿಶ್ವಕಪ್ ಜಯಿಸಲಿ ಎಂದು ಇಡೀ ದೇಶವೇ ಹಾರೈಸುತ್ತಿದೆ. ಈ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಟ್ವಿಟರ್'ನಲ್ಲಿ ಎಲ್ಲಾ 11 ಮಂದಿ ಆಟಗಾರ್ತಿಯರಿಗೂ ಪ್ರತ್ಯೇಕವಾಗಿ ಶುಭಕೋರಿದ್ದಾರೆ.
ಪ್ರಧಾನಿ ಮಾಡಿದ ಟ್ವೀಟ್ ಹೀಗಿದೆ...
