ಇಂದಿನಿಂದ ನವೆಂಬರ್18ರ ಮಧ್ಯರಾತ್ರಿವರೆಗೂ ಟೋಲ್'ಗಳಲ್ಲಿ ಯಾವುದೇ ಶುಲ್ಕ ಸಂಗ್ರಹಿಸದಂತೆ ಸೂಚಿಸಲಾಗಿದೆ. ಹೀಗಾಗಿ ಟೋಲ್'ಬೂತ್ಗಳಲ್ಲಿ ಯಾವುದೇ ಶುಲ್ಕ ಕಟ್ಟುವಂತಿಲ್ಲ, ತೆಗೆದುಕೊಂಡರೆ ಸೂಕ್ತ ಕ್ರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹಳೇ ನೋಟುಗಳನ್ನು ಸ್ವೀಕರಿಸದೇ ಇದ್ದುದ್ದರಿಂದ ಟೋಲ್'ಗಳಲ್ಲಿ ಭಾರೀ ಸಮಸ್ಯೆಯಾಗಿತ್ತು. ಭಾರೀ ಟ್ರಾಫಿಕ್ ಜಾಮ್ಗೆ ಕಾರಣವಾಗಿತ್ತು. ಹೀಗಾಗಿ ಕೇಂದ್ರ ಸರ್ಕಾರ ಟೋಲ್ ಫ್ರೀ ವ್ಯವಸ್ಥೆಯನ್ನು ಇದೇ ತಿಂಗಳ 18ರ ಮಧ್ಯರಾತ್ರಿವರೆಗೂ ವಿಸ್ತರಿಸಿದೆ.
ನವದೆಹಲಿ(ನ.15): ಹಳೇ 500, 1000 ರೂಪಾಯಿ ನೋಟು ರದ್ದು ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮತ್ತೆ ಟೋಲ್ ಫ್ರೀ ಅವಧಿ ವಿಸ್ತರಣೆ ಮಾಡಲಾಗಿದೆ.
ಇಂದಿನಿಂದ ನವೆಂಬರ್18ರ ಮಧ್ಯರಾತ್ರಿವರೆಗೂ ಟೋಲ್'ಗಳಲ್ಲಿ ಯಾವುದೇ ಶುಲ್ಕ ಸಂಗ್ರಹಿಸದಂತೆ ಸೂಚಿಸಲಾಗಿದೆ. ಹೀಗಾಗಿ ಟೋಲ್'ಬೂತ್ಗಳಲ್ಲಿ ಯಾವುದೇ ಶುಲ್ಕ ಕಟ್ಟುವಂತಿಲ್ಲ, ತೆಗೆದುಕೊಂಡರೆ ಸೂಕ್ತ ಕ್ರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಹಳೇ ನೋಟುಗಳನ್ನು ಸ್ವೀಕರಿಸದೇ ಇದ್ದುದ್ದರಿಂದ ಟೋಲ್'ಗಳಲ್ಲಿ ಭಾರೀ ಸಮಸ್ಯೆಯಾಗಿತ್ತು. ಭಾರೀ ಟ್ರಾಫಿಕ್ ಜಾಮ್ಗೆ ಕಾರಣವಾಗಿತ್ತು. ಹೀಗಾಗಿ ಕೇಂದ್ರ ಸರ್ಕಾರ ಟೋಲ್ ಫ್ರೀ ವ್ಯವಸ್ಥೆಯನ್ನು ಇದೇ ತಿಂಗಳ 18ರ ಮಧ್ಯರಾತ್ರಿವರೆಗೂ ವಿಸ್ತರಿಸಿದೆ.
