ಸಿಧು ಕಾಮಿಡಿ ಶೋನಲ್ಲಿ ಕಾಣಿಸಿಕೊಳ್ಳುವುದರಿಂದ ಪ್ರಜಾಪ್ರತಿನಿ ಕಾಯ್ದೆಯ ಉಲ್ಲಂಘನೆ ಆಗುವುದಿಲ್ಲ ಎಂದು ಅಡ್ವೊಕೇಟ್ ಜನಲರ್ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಚಂಡೀಗಡ(ಮಾ.24): ಪಂಜಾಬ್‌ನ ನೂತನ ಸಚಿವ ನವಜೋತ್ ಸಿಂಗ್ ಸಿಧು, ಟೀವಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕೆ ಅಡ್ಡಿ ಇಲ್ಲ ಎಂದು ಅಡ್ವೋಕೇಟ್ ಜನರಲ್ ಅತುಲ್ ನಂದಾ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಧು ಕಾಮಿಡಿ ಶೋನಲ್ಲಿ ಕಾಣಿಸಿಕೊಳ್ಳುವುದರಿಂದ ಪ್ರಜಾಪ್ರತಿನಿ ಕಾಯ್ದೆಯ ಉಲ್ಲಂಘನೆ ಆಗುವುದಿಲ್ಲ ಎಂದು ಅಡ್ವೊಕೇಟ್ ಜನಲರ್ ಅವರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ಅವರು ಕೆಲಸ ಮತ್ತು ಟೀವಿ ಕಾರ್ಯಕ್ರಮ ಎರಡರಲ್ಲೂ ಪಾಲ್ಗೊಳ್ಳಬಹುದಾಗಿದೆ ಎಂದು ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ರವೀನ್ ತುಕರಾಲ್ ತಿಳಿಸಿದ್ದಾರೆ.