ವಿವಾದಿತ ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕರ ಮೇಲಿರುವ ಮನಿ ಲ್ಯಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಸಹೋದರಿಯನ್ನು ಜಾರಿ ನಿರ್ದೇಶನಾಲಯ ಇಂದು ಪ್ರಶ್ನಿಸಿದೆ.

 ನವದೆಹಲಿ (ಮಾ.07): ವಿವಾದಿತ ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕರ ಮೇಲಿರುವ ಮನಿ ಲ್ಯಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಸಹೋದರಿಯನ್ನು ಜಾರಿ ನಿರ್ದೇಶನಾಲಯ ಇಂದು ಪ್ರಶ್ನಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಝಾಕಿರ್ ನಾಯ್ಕ್ ಸಹೋದರಿ ನಿಲಾಹ್ ನೂರಾನಿ ಜಾರಿ ನಿರ್ದೇಶನಾಲಯದ ತನಿಖಾಧಿಕಾರಿಯನ್ನು ಮುಂಬೈನಲ್ಲಿಂದು ಭೇಟಿಯಾಗಿ ಹೇಳಿಕೆ ನೀಡಿದ್ದಾರೆ. ಮನಿ ಲ್ಯಾಂಡರಿಂಗ್ ತಡೆ ಕಾಯ್ದೆಯಡಿ ಅವರ ಹೇಳಿಕೆಯನ್ನು ರೆಕಾರ್ಡ್ ಮಾಡಲಾಗಿದೆ.

ನಿಲಾಹ್ ರುಹಾನಿ ಖಾತೆಗೆ ಅಕ್ರಮ ಹಣ ವರ್ಗಾವಣೆ ಆಗಿರುವ ಬಗ್ಗೆ ಏಜನ್ಸಿ ಪ್ರಶ್ನಿಸಿದೆ.