ಸಮುದ್ರದಲ್ಲಿ ನೀರನ್ನು ಶುದ್ಧೀಕರಿಸಿ ಲೀಟರ್’ಗೆ 5 ಪೈಸೆಯಂತೆ ಕುಡಿಯುವ ನೀರು ನೀಡಲಾಗುವುದು ಎಂದು ಕೇಂದ್ರ ಜಲಸಂಫನ್ಮೂಲ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಭೋಪಾಲ್: ಸಮುದ್ರದಲ್ಲಿ ನೀರನ್ನು ಶುದ್ಧೀಕರಿಸಿ ಲೀಟರ್’ಗೆ 5 ಪೈಸೆಯಂತೆ ಕುಡಿಯುವ ನೀರು ನೀಡಲಾಗುವುದು ಎಂದು ಕೇಂದ್ರ ಜಲಸಂಫನ್ಮೂಲ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮಿಳುನಾಡಿ ಟುಟುಕಾರ್ ಪ್ರದೇಶದಲ್ಲಿ ಈಗಾಗಲೇ ಸಮುದ್ರದ ನೀರನ್ನು ಕುಡಿಯಲು ಯೋಗ್ಯವಾಗುವಂತೆ ಮಾಡುವ ಯತ್ನ ನಡೆಸಲಾಗುತ್ತಿದೆ ಎಂದು ಅವರು ಈ ವೇಲೇ ಹೇಳಿದರು.

ನದಿ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ವೇಳೆ ಈ ವಿಚಾರವನ್ನು ತಿಳಿಸಿದ್ದಾರೆ. ಇದೇ ವೇಳೆ ದೇಶ ಹಾಗೂ ರಾಜ್ಯಗಳ ನಡುವಿನ ನೀರಿನ ಸಮಸ್ಯೆಯ ಕುರಿತೂ ಕೂಡ ಪ್ರಸ್ತಾಪ ಮಾಡಿದ್ದಾರೆ.