ಶಾಸಕರ ಮೇಲೆ ಅತ್ಯಾಚಾರ ಆರೋಪ ಹೊರಿಸಿದ ಮಹಿಳೆ : ಸಿಎಂ ಮನೆ ಮುಂದೆ ಆತ್ಮಹತ್ಯೆಗೆ ಯತ್ನ

First Published 8, Apr 2018, 3:56 PM IST
No action against BJP MLA rape survivor kin attempt suicide
Highlights

ಎಫ್ಐಆರ್ ಕೂಡ ದಾಖಲಿಸಲಾಗಿಲ್ಲ. ಕ್ರಮ ಕೈಗೊಳ್ಳದಿದ್ದರೆ ತಮ್ಮ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂತ್ರಸ್ತ ಮಹಿಳೆ ಮತ್ತೆ ಬೆದರಿಕೆಯೊಡ್ಡಿದ್ದಾಳೆ.

ಲಖನೌ(ಏ.08): ಅತ್ಯಾಚಾರ ಸಂತ್ರಸ್ತ ಮಹಿಳೆ ಹಾಗೂ ಆಕೆಯ ಕುಟುಂಬ ಲಖನೌದಲ್ಲಿ ತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದೆ.

ಬಿಜೆಪಿ ಶಾಸಕ ಹಾಗೂ ಆತನ ಸಹಚರರು ಒಂದು ವರ್ಷದ ಹಿಂದೆ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ. ಆದರೆ ಇಲ್ಲಿಯವರೆಗೂ ಯಾರೋಬ್ಬರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಎಫ್ಐಆರ್ ಕೂಡ ದಾಖಲಿಸಲಾಗಿಲ್ಲ. ಕ್ರಮ ಕೈಗೊಳ್ಳದಿದ್ದರೆ ತಮ್ಮ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂತ್ರಸ್ತ ಮಹಿಳೆ ಮತ್ತೆ ಬೆದರಿಕೆಯೊಡ್ಡಿದ್ದಾಳೆ.

loader