ಬೆಂಗಳೂರಿನ ಈ ಪ್ರತಿಷ್ಟಿತ ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿಯೇ ಇಲ್ಲ ?

First Published 4, Mar 2018, 10:46 AM IST
No BJP Candidate Yashavantapur Constituency
Highlights

ಸ್ಥಳೀಯ ಮುಖಂಡ ಕೃಷ್ಣಪ್ಪ ಕಳೆದ ಬಾರಿ ಸ್ಪರ್ಧಿಸಿ ಸೋಲುಂಡಿದ್ದರು. ಅವರ ಹೆಸರೂ ಕೇಳಿಬರುತ್ತಿದೆ.

ಹಾಲಿ ಶಾಸಕ ಎಸ್.ಟಿ. ಸೋಮಶೇಖರ್ ಅವರಿಗೆ ಟಿಕೆಟ್ ಖಾತರಿಯಾಗಿದೆ.ಇನ್ನು ಸಂಸದೆ ಶೋಭಾ ಕರಂದ್ಲಾಜೆ ಈ ಕ್ಷೇತ್ರದಿಂದ ನಿರ್ಗಮಿಸಿದ ನಂತರ ಬಿಜೆಪಿಗೆ ಪ್ರಬಲ ಅಭ್ಯರ್ಥಿಯೇ ಇಲ್ಲದಂತಾಗಿದೆ. ಸ್ಥಳೀಯ ಮುಖಂಡ ಕೃಷ್ಣಪ್ಪ ಕಳೆದ ಬಾರಿ ಸ್ಪರ್ಧಿಸಿ ಸೋಲುಂಡಿದ್ದರು. ಅವರ ಹೆಸರೂ ಕೇಳಿಬರುತ್ತಿದೆ. ಕಂಠೀರವ ಸ್ಟುಡಿಯೋದ ಮಾಜಿ ಅಧ್ಯಕ್ಷ ರುದ್ರೇಶ್ ಅವರೂ ಆಸಕ್ತರಾಗಿದ್ದಾರೆ. ಜೆಡಿಎಸ್ ನಿಂದ ಜವರಾಯಿಗೌಡ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

loader